ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
19ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ