ಧರ್ಮೋಪದೇಶಕಾಂಡ 2:34

ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 2

32ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.

33ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;

34ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.

35ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು.

36ಅರ್ನೋನಿನ ತೀರದಲ್ಲಿರುವ ಅರೋ ಯೇರ್‌ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.

ಧರ್ಮೋಪದೇಶಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी