ಯೆಹೋಶುವ 18:19

ಅಲ್ಲಿಂದ ಆ ಮೇರೆ ಬೇತ್‌ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.

ಸಂದರ್ಭದೊಂದಿಗೆ ಓದಿ · ಯೆಹೋಶುವ 18

17ಅಲ್ಲಿಂದ ಉತ್ತರಕ್ಕೆ ಹೋಗಿ ಏನ್‌ಷೆಮೆಸ್‌ಗೂ ಅಲ್ಲಿಂದ ಅದುವಿಾಮ್‌ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ

18ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು

19ಅಲ್ಲಿಂದ ಆ ಮೇರೆ ಬೇತ್‌ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.

20ಮೂಡಣ ಭಾಗದಲ್ಲಿ ಯೊರ್ದನ್‌ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು.

21ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್‌ಹೋಗ್ಲಾ, ಕೆಚ್ಚೀಚ್‌ ತಗ್ಗು

ಯೆಹೋಶುವ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी