ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
14ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.
18ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ