ಕೀರ್ತನೆಗಳು 32:8

ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 32

6ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.

7ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.

8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.

9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.

10ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.

ಕೀರ್ತನೆಗಳು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी