ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
19ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
20ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
21ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
23ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ