೧ ಸಮುವೇಲನು 15:28

ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 15

26ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.

27ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.

28ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.

29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.

30ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.

೧ ಸಮುವೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी