ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
13ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?
14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ