ಮಾರ್ಕನು 1:18

ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 1

16ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.

17ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.

18ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.

19ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.

20ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.

ಮಾರ್ಕನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी