ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
27ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
28ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ