ಕೀರ್ತನೆಗಳು 65:11

ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 65

9ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.

10ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.

11ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.

12ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.

13ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.

ಕೀರ್ತನೆಗಳು 65 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी