೧ ಅರಸುಗಳು 6:19

ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 6

17ಮಂದಿರದ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಾಗಿತ್ತು.

18ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.

19ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.

20ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.

21ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.

೧ ಅರಸುಗಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी