ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
35ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ