ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
15ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
16ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
18ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ