ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
9ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ