ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
48ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.
49ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ