ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.
1ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
3ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ