ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
5ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
6ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ