ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
18ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ