ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
10ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.
11ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ