ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
35ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು.
36ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.
37ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
38ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ