ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,
28ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
29ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.
30ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,
32ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ