ಲೂಕನು 21:10

ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.

ಸಂದರ್ಭದೊಂದಿಗೆ ಓದಿ · ಲೂಕನು 21

8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.

9ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.

10ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.

11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.

12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.

ಲೂಕನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी