ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
24ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
25ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
26ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
27ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.
28ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ