ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
4ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
5ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
6ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
7ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?
8ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ