ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
19ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.
20ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.
21ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
23ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ