೨ ಕೊರಿಂಥದವರಿಗೆ 5:19

ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 5

17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.

18ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.

19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.

20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.

21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

೨ ಕೊರಿಂಥದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी