ಯೋಹಾನನು 10:12

ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.

ಸಂದರ್ಭದೊಂದಿಗೆ ಓದಿ · ಯೋಹಾನನು 10

10ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.

11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

12ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.

13ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.

14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.

ಯೋಹಾನನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी