ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
23ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ