ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
4ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
5ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
8ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ