ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
3ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.
4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
5ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ