ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
28ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು.
29ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
31ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ