ಧರ್ಮೋಪದೇಶಕಾಂಡ 6:2

ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 6

1ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;

2ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.

3ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.

4ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.

ಧರ್ಮೋಪದೇಶಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी