ಅಪೊಸ್ತಲರ ಕೃತ್ಯಗಳು 4:22

ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 4

20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.

21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.

22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

23ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.

24ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;

ಅಪೊಸ್ತಲರ ಕೃತ್ಯಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी