ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
25ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.
26ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ