ಙ್ಞಾನೋಕ್ತಿಗಳು 12:1

ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.

ಸಂದರ್ಭದೊಂದಿಗೆ ಓದಿ · ಙ್ಞಾನೋಕ್ತಿಗಳು 12

1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.

2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.

3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.

ಙ್ಞಾನೋಕ್ತಿಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी