ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ.
37ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ.
38ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
39ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ.
40ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ