ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
21ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
22ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
23ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
24ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ