ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
1ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
2ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ
3ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ