ಲೂಕನು 14:33

ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

ಸಂದರ್ಭದೊಂದಿಗೆ ಓದಿ · ಲೂಕನು 14

31ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?

32ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?

33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

34ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?

35ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

ಲೂಕನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी