ದೈನಂದಿನ ಮನ್ನಾ

ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ

೨ ಪೂರ್ವಕಾಲವೃತ್ತಾಂತ 19:4