ಅಪೊಸ್ತಲರ ಕೃತ್ಯಗಳು 10:39

ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ

38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

39ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;

40ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.

41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी