ಆದಿಕಾಂಡ 22:19

ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 22

17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.

18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.

19ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.

20ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.

21ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,

ಆದಿಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी