ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
9ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.
11ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ