ಪ್ರಕಟನೆ 2:21

ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 2

19ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.

20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು

21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.

22ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.

23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.

ಪ್ರಕಟನೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी