೨ ಕೊರಿಂಥದವರಿಗೆ 11:6

ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 11

4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.

5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.

6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.

7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?

8ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.

೨ ಕೊರಿಂಥದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी