ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
13ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
15ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
17ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ