ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
10ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.
11ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.
12ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ