ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ
6ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.
7ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ;
8ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ