ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.
19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
20ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
21ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.
22ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ